ಬಿಸ್ಮಿಲ್ಲಾಹಿರ್ರಹ್ಮಾನಿರ್ರಹೀಮ್
ಎಲ್ಲರ ಮೇಲೂ ಕರುಣೆಯನ್ನು ತೋರುವ, ಅತ್ಯಂತ ಕರುನಾಳುವೂ ಆದ ಅಲ್ಲಾಹನ ನಾಮದಿಂದ ಆರಂಭಿಸುತ್ತೇನೆ
ಅಲ್ ಹಮ್ದುಲಿಲ್ಲಾಹಿ ರಬ್ಬಿಲ್ ಆಲಮೀನ್
ಸಕಲ ವಿಶ್ವಗಳ ಪರಿಪಾಲಕನಾದ ಅಲ್ಲಾಹನಿಗೆ ಸರ್ವ ಸ್ತುತಿಗಳು
ಕಿವಿಯಲ್ಲಿ ಬೀಳುತ್ತಿದ್ದಂತೆ, ನಮ್ಮ ಜೀವನಕ್ಕೆ ಅಳವಡಿಸ್ಕೋ ಬೇಕಾದ ಶಬ್ದಗಳು ಅನಿಸಿತು, ಕಾಪಿ ಮಾಡಿದೀನಿ.
--------------------
ಬಾನಿಗೊಂದು ಎಲ್ಲೆ ಎಲ್ಲಿದೆ, ನಿನ್ನಾಸೆಗೆಲ್ಲಿ ಕೊನೆಯಿದೆ
ಏಕೇ ಕನಸು ಕಾಣುವೆ, ನಿಧಾನಿಸು ನಿಧಾನಿಸೂ
ಬಾನಿಗೊಂದು ಎಲ್ಲೆ ಎಲ್ಲಿದೆ, ನಿನ್ನಾಸೆಗೆಲ್ಲಿ ಕೊನೆಯಿದೆ
ಏಕೇ ಕನಸು ಕಾಣುವೆ, ನಿಧಾನಿಸು ನಿಧಾನಿಸು
ಆಸೆ ಎಂಬ ಬಿಸಿಲ ಕುದುರೆ ಏಕೆ ಏರುವೆ
ಮರಳುಗಾಡಿನಲ್ಲಿ ಸುಮ್ಮನೇಕೆ ಅಲೆಯುವೆ
ಅವನ ನಿಯಮ ಮೀರಿ ಇಲ್ಲಿ ಏನು ಸಾಗದು ..
ನಾವು ನೆನೆಸಿದಂತೆ ಬಾಳಲೇನು ನಡೆಯದು
ವಿಷಾದವಾಗಲಿ ವಿನೋಧವಾಗಲಿ
ಅದೇನೆ ಆಗಲಿ ಅವನೆ ಕಾರಣ...
ಬಾನಿಗೊಂದು ಎಲ್ಲೆ ಎಲ್ಲಿದೆ...
ಹುಟ್ಟು ಸಾವು ಬಾಳಿನಲ್ಲಿ ಎರಡು ಕೋಣೆಗಳು
ಬಯಸಿದಾಗ ಕಾಣದಿರುವ ಎರಡು ಮುಖಗಳು ..
ಹರುಷ ಒಂದೆ ಯಾರಿಗುಂಟು ಹೇಳು ಜಗದಲಿ
ಹೂವು ಮುಳ್ಳು ಎರಡು ಉಂಟು ಬಾಲ ಲತೆಯಲಿ
ದುರಾಸೆ ಏತಕೆ ನಿರಾಸೆ ಏತಕೆ
ಅದೇನೆ ಬಂದರು ಅವನ ಕಾಣಿಕೆ...
ಬಾನಿಗೊಂದು ಎಲ್ಲೆ ಎಲ್ಲಿದೆ, ನಿನ್ನಾಸೆಗೆಲ್ಲಿ ಕೊನೆಯಿದೆ
ಏಕೇ ಕನಸು ಕಾಣುವೆ, ನಿಧಾನಿಸು ನಿಧಾನಿಸು
ನಿಧಾನಿಸು ನಿಧಾನಿಸು
Written by - for Premada Kanike
Saleem - Javed
Chi. Udaya Shankar